Breaking News

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Rahul Gandhi

ಜೂನ್‌ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇದೇ ವೇಳೆ ತಾನು ಗೆಲ್ಲಲು ಸಾಧ್ಯವಿರುವ ಸ್ಥಾನಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್‌, ಅರವಿಂದ್ ಕುಮಾರ್‌, ಎಸ್‌.ಅರಳಿ ಹಾಗೂ ಕೆ.ಹರೀಶ್‌ ಕುಮಾರ್‌ ವಿಧಾನ ಪರಿಷತ್‌ ಸ್ಥಾನಗಳಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಾಲ್ಕು ಅಭ್ಯರ್ಥಿಗಳ ಸ್ಪರ್ಧೆಗೆ ಅನುಮೋದನೆ ನೀಡಿದ್ದಾರೆ. 
YOU MAY ALSO LIKENo comments