ರಾಮನಗರದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಗೆಲುವು - News Desk

Monday, May 14, 2018

ರಾಮನಗರದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಗೆಲುವು

ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ


ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಯಗಳಿಸಿದ್ದು, ಸರಿ ಸುಮಾರು 19745 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.


ಮತ ಏಣಿಕೆಯ ಆರಂಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಿನ್ನಡೆಯನ್ನು ಕಾಯ್ದುಕೊಂಡಿದ್ದರು, ತದ ನಂತರ ಮತ ಏಣಿಕೆಯ ಅಂತಿಮ ಘಟ್ಟದ ವೇಳೆಯಲ್ಲಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗೆಲುವು ದಾಖಲಿಸಿಕೊಂಡಿದ್ದಾರೆ.


No comments:

Post a Comment