ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ - News Desk

Thursday, June 14, 2018

ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕೆನರಾ ವೃತ್ತ ದಾಂಡೇಲಿ ವನ್ಯಜೀವಿ ವಿಭಾಗದಲ್ಲಿ ಖಾಲಿಯಿರುವ ಐದು ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಜಿಯನ್ನು ಆನ್‍ಲೈನ್ ಮೂಲಕ 11-06-2018ದಿಂದ 10-07-2018 ಸಂಜೆ 4ರೊಳಗೆ ಸಲ್ಲಿಸಬಹುದಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.aranya.gov.in ಇಲ್ಲಿ ಪಡೆಯಬಹುದಾಗಿದೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಕೆನರಾ ವೃತ್ತ ಅವರ ಪ್ರಕಟಣೆ ತಿಳಿಸಿದೆ.

YOU MAY ALSO LIKE
No comments:

Post a Comment