Breaking News

"ಕಿರಿಕ್" ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ : ಅಭಿಮಾನಿಗಳಿಗೆ ಕಾದಿದೆ ಭರ್ಜರಿ ಗಿಫ್ಟ್

ನಟ ರಕ್ಷಿತ್ ಶೆಟ್ಟಿ
ನಟ ರಕ್ಷಿತ್ ಶೆಟ್ಟಿ 


ನಟ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ನಾಳೆಯ ಸಂಭ್ರಮದ ದಿನವಾಗಲಿದೆ. ಹೌದು, ಅದಕ್ಕೆ ಕಾರಣ ಜೂನ್ 6 ರಂದು ಅಂದರೆ ನಾಳೆ ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. 

ಈ ಹಿನ್ನೆಲೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೂಡ ಸಿಗಲಿದೆ. ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಅವನೇ ಶ್ರೀಮನ್ನಾರಾಯಣ ಹಾಗೂ 777 ಚಾರ್ಲಿ ಎರಡೂ ಚಿತ್ರಗಳ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ .YOU MAY ALSO LIKE
No comments