ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ - News Desk

Friday, June 22, 2018

ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ


ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಪ್ರಕಟಣೆಯಲ್ಲಿ ತಿಳಿಸಿದೆ. 
93 ವರ್ಷದ ವಾಜಪೇಯಿ ಅವರು ಕಿಡ್ನಿ ಸೋಂಕು, ಮೂತ್ರಕೋಶ ಮತ್ತಿತರ ಸಮಸ್ಯೆಗಳಿಂದಾಗಿ ಜೂನ್‌ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು. 
YOU MAY ALSO LIKE


No comments:

Post a Comment