ಕೆಪಿಸಿಸಿ ಸಾರಥಿಯ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದಗಳು : ದಿನೇಶ್ ಗುಂಡೂರಾವ್ - News Desk

Wednesday, July 4, 2018

ಕೆಪಿಸಿಸಿ ಸಾರಥಿಯ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದಗಳು : ದಿನೇಶ್ ಗುಂಡೂರಾವ್

Dinesh_gunduraow
ದಿನೇಶ್ ಗುಂಡುರಾವ್
ತೀವ್ರ ಕೂತುಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡುರಾವ್ ನೇಮಕವಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ರಾಜ್ಯ ಮುಖಂಡರಿಗೆ ನೂತನ ಅಧ್ಯಕ್ಷ  ದಿನೇಶ್ ಗುಂಡೂರಾವ್  ಕೃತಜ್ಞತೆ ಸಲ್ಲಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ' ಕಾಂಗ್ರೆಸ್ ಪಕ್ಷಕ್ಕೆ ಇದು ಸವಾಲಿನ ದಿನಗಳು, ಇಂತಹ ಸಂದರ್ಭದಲ್ಲಿ ನನಗೆ ಕೆಪಿಸಿಸಿ ಸಾರಥಿಯ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದಲೂ ಪಕ್ಷವನ್ನು ಯಶಸ್ವಿಯಾಗಿ ಕೊಂಡೊಯ್ಯಲು ಶ್ರಮಿಸುವುದಾಗಿ ಹೇಳಿದರು.


                                                         YOU MAY ALSO LIKE





No comments:

Post a Comment