Breaking News

ಆ 31 ರಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿರುವ ರಾಹುಲ್ ಗಾಂಧಿ

rahul-to-undertake-kailash-mansarovar-yatra-from-august-31

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ. ೩೧ ರಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. 

ಕಾಂಗ್ರೆಸ್ಸ್ ಪಕ್ಷ ನೀಡಿರುವ ಮಾಹಿತಿಯ ಪ್ರಕಾರ ರಾಹುಲ್ ಗಾಂಧಿ ೪-೫ ದಿನಗಳ ಕಾಲ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ. ಶಿವ ಭಕ್ತರಾಗಿರುವ ರಾಹುಲ್ ಗಾಂಧಿ ಕರ್ನಾಟಕ ಚುನಾವಣೆಯ ನಂತರ ಇದೆ ಮೊದಲ ಬಾರಿಗೆ ದಾರ್ಮಿಕ ಯಾತ್ರೆ ಕೈಗೊಂಡಿದ್ದಾರೆ.
 SPONSORED CONTENT


No comments